ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದರು.
ಕೂಡಲೇ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…