Featured

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಕುಂಡಡ್ಕ ಫಾಲ್ಸ್ ಬಳಿ ನಡೆದಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ನಾಲ್ವರು ಸಹಪಾಠಿಗಳು ಬೆಳಿಗ್ಗೆ ಕಡಬದ ಕುಂಡಡ್ಕ ಫಾಲ್ಸ್‌ಗೆ ಆಟವಾಡಲು ತೆರಳಿದ್ದರು. ಈ ವೇಳೆ ಸ್ಥಳಕ್ಕೆ ಬಂದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ್ ಹಾಗೂ ವಿದ್ಯಾರ್ಥಿನಿಯೊಬ್ಬಳ ತಂದೆ ಜೊತೆಗೂಡಿ ದೂರುದಾರ ಬಾಲಕನಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಅಲ್ಲದೆ ದೂರುದಾರ ಬಾಲಕ ಹಾಗೂ ಜೊತೆಯಲ್ಲಿದ್ದ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago