ಕಡಬ : ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ – vishwanews24
ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ
ಕಡಬ: ಜೆಸಿಐ ವಲಯ ತರಬೇತುದಾರ, ಖ್ಯಾತ ನಿರೂಪಕ, ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರದೀಪ್ ಬಾಕಿಲ(43) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ – vishwanews24
ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
