Featured

ಕಡಬ: ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ 10ನೇ ತರಗತಿ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ – Vishwanews24

ಕಡಬ: ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ 10ನೇ ತರಗತಿ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಕಡಬ:  ಟ್ಯೂಷನ್‌‌ಗೆ ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಪತ್ತೆಯಾಗಿದೆ.

ಬುಧವಾರದಂದು ಟ್ಯೂಷನ್‌‌ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಅದ್ವೈತ್ ಶೆಟ್ಟಿ (15) ಎಂಬಾತ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.

ಇನ್ನು ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ನಡೆಯಲಿದ್ದು, ಪರೀಕ್ಷೆಯ ಭಯದಿಂದ ಬಾಲಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

16 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

22 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

29 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago