ಕಡಬ: ಟ್ಯೂಷನ್‌ಗೆ ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಪತ್ತೆಯಾಗಿದೆ.
ಬುಧವಾರದಂದು ಟ್ಯೂಷನ್‌ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಅದ್ವೈತ್ ಶೆಟ್ಟಿ (15) ಎಂಬಾತ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಇನ್ನು ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ನಡೆಯಲಿದ್ದು, ಪರೀಕ್ಷೆಯ ಭಯದಿಂದ ಬಾಲಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…