ದಕ್ಷಿಣ ಕನ್ನಡ

ಕಡಬ : ದೈವ ನರ್ತನದ ವೇಳೆ ಕುಸಿದು ಬಿದ್ದು ದೈವನರ್ತಕ ನಿಧನ – Vishwanews24

ಕಡಬ : ದೈವ ನರ್ತನದ ವೇಳೆ ಕುಸಿದು ಬಿದ್ದು ದೈವನರ್ತಕ ನಿಧನ

ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂತು ಅಜಿಲ ಮೂಲಂಗೀರಿಯವರು ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago