Featured

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕಡಬ: ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಅಲಂಕಾರ್ ಸಮೀಪದ ನೆಕ್ರೆ ಬಳಿ ನವೆಂಬರ್ 14ರಂದು ನಡೆದಿದೆ.

ಮಂಗಳೂರಿನಿಂದ ಕಡಬದ ಕಲಾರಕ್ಕೆ ಹಣ್ಣುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದ್ದು, ಈ ವೇಳೆ ಓರ್ವ ಗಾಯಾಳು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾಗೂ ಗಾಯಗೊಂಡವರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

47 minutes ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

1 hour ago

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ – vishwanews24

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ…

2 hours ago

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ : ನೋಂದಣಿಗೆ ಸೂಚನೆ – vishwanews24

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ : ನೋಂದಣಿಗೆ ಸೂಚನೆ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ…

2 hours ago

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ – vishwanews24

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರದ ಶಶಿರಂಜನ್…

22 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ – vishwanews24

ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಆರಂಭಿಸಲಿರುವ…

23 hours ago