ಕಡಬ: ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಇಂದು (ನ.8) ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.
ಭಾರತೀಯ ಪರಂಪರೆಯ ನಿಂದನೆಯಾದಾಗ ನಾನು ಹೋರಾಡುತ್ತೇನೆ.. ಇಂಧನ ಹಾಗೂ ಕನ್ನಡ- ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…