ಕಡಬ : ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.
ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ತೆರೆಯಲುದ್ದೇಶಿಸಿದ್ದು, ಅದು ಇಂದು ಉದ್ಘಾಟನೆಯಾಗಬೇಕಿತ್ತು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದ ನಾಗಪ್ರಸಾದ್ ಅವರ ಮೃತದೇಹ ಇಂದು ಬೆಳಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…