ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎನ್ನಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಯುವ ಉದ್ಯಮಿಯಾಗಿದ್ದ ಸನೀಶ್ ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಇವರ ನಿಧನಕ್ಕೆ ರಾಜಕೀಯ, ಸಾಮಾಜಿಕ ,ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿದ್ದಾರೆ.ಮೃತರ ಅಂತ್ಯ ಸಂಸ್ಕಾರವು ಕೋಡಿಂಬಾಳದ ಸಂತ ಜೋರ್ಜ್ ಚರ್ಚಿನಲ್ಲಿಂದು ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…