Featured

ಕಡಬ: 1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮ ರೈ – Vishwanews24

ಕಡಬ: 1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮ ರೈ

ಕಡಬ: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮರೈ ಇವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ.

ಶಾಸ್ತ್ರೀಯ ಸಂಗೀತವನ್ನು ವಿದುಷಿ ಪಾರ್ವತಿ ಭಟ್ ಮತ್ತು ಸುಗಮ ಸಂಗೀತವನ್ನು ಡಾ. ಕಿರಣ್ ಕುಮಾರ್ ಗಾನಸಿರಿ ಮತ್ತು ಶ್ರೀ ಲಕ್ಷ್ಮಿ. ಎಸ್ ಪುತ್ತೂರು ಇವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಇವರು ಬೆಳಂದೂರು ಗ್ರಾಮ, ಕಾರ್ಕಳ ನಿವಾಸಿ ಶ್ರೀ ಹರೀಶ್ ರೈ ಮತ್ತು ಶ್ರೀ ಮತಿ ಶಂಕರಿ ರೈ ರವರ ಪುತ್ರಿ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

36 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago