ಕಡಬ: ಬಿಗ್ ಬಾಸ್ ಸೀಸನ್ 10ರಲ್ಲಿ ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್ ಆಗಿದ್ದಾನೆ.
ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಬಿಗ್ ಬಾಸ್‌ನಲ್ಲಿ ಡ್ರೋನ್ ಪ್ರತಾಪ್ ಗೆದ್ದುಬರುತ್ತಾರೆ; ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದರು. ಅಲ್ಲದೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೂಂದು ವೀಡಿಯೋ ಹರಿಯಬಿಟ್ಟಿದ್ದರು.
ಇದೀಗ ಕಾರ್ತಿಕ್ ವಿನ್ನರ್ ಆಗಿದ್ದು, ಪ್ರತಾಪ್ ರನ್ನರ್ ಅಪ್‌ಗೆ ಸಮಾಧಾನ ಪಟ್ಟುಕೊಂಡಿದ್ದಾರೆ.
ಫಲಿತಾಂಶ ಹೊರಬರುತ್ತಲೇ ಆಬಿದ್ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…