Featured

ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ವಿಮಾನದಲ್ಲಿ ಪ್ರಯಾಣಿಸ್ಬೇಕು : ಪ್ರಧಾನಿ ಮೋದಿ  – Vishwanews24

ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು  : ಪ್ರಧಾನಿ ಮೋದಿ

ಶಿವಮೊಗ್ಗ: ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು. ಹೀಗಾಗಿ ಕಡಿಮೆ ಮೆಚ್ಚದಲ್ಲಿ ಟಿಕೆಟ್ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿ, ಅಭಿವೃದ್ಧಿ ರಥದ ಪಥದಲ್ಲಿ ಸಾಗುತ್ತಿದ್ದು, ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದರು.

ಇನ್ನು 2014ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ವಿಮಾಣ ನಿಲ್ದಾಣ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು ಎಂದಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದ್ದು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದ್ರೆ ಸಾಕಷ್ಟು ಲಾಭವಾಗಲಿದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago