ಭಾರಿ ನಿರಿಕ್ಷೇಯಲ್ಲಿದ್ದ ಬಿಜೆಪಿಯ ಎರಡನೇ ಪಟ್ಟಿ ರಿಲೀಸ್ ಆಗಿದೆ , ಪುತ್ತೂರಿಗೆ ಸದಾನಂದ ಗೌಡ ಆಪ್ತ ಸಂಜೀವ ಮಠಂದೂರು, ಮೂಡಬಿದಿರೆಗೆ ಉಮನಾಥ್ ಕೋಟ್ಯಾನ್,ಬೈಂದೂರು ಸುಕುಮಾರ್ ಶೆಟ್ಟಿ,ಬಂಟ್ವಾಳ ಯು. ರಾಜೇಶ್ ನಾಯ್ಕ್, ಸೇರಿದಂತೆ ಒಟ್ಟು 82 ಕ್ಷೇತ್ರದ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಆದರೇ ಭಾರಿ ಕುತೂಹಲ ಕೆರಳಿಸಿದ್ದ ಕಾಪು ಮತ್ತು ಉಡುಪಿಯ ಅಭ್ಯರ್ಥಿಗಳ ಪಟ್ಟಿ ಮಾತ್ರ ಗಟ್ಟಿಯಾಗಿ ಗುಟ್ಟಾಗಿಯೇ ಉಳಿದಿದೆ.
ಉಡುಪಿಯಲ್ಲಿ ರಘುಪತಿ ಭಟ್, ಬೈಕಾಡಿ ಸುಪ್ರಾಸದ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ನಯನ ಗಣೇಶ್,ರೇಸಿನಲ್ಲಿದ್ದರೆ , ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಲಾಲಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ ಟಿಕೆಟ್ ರೇಸಿನಲ್ಲಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…