ಕಡೆಯ ನಾಲ್ಕು ತಂಡಗಳ ಪ್ರದರ್ಶನ ಬಾಕಿ :ಕಾಪು ಪಿಲಿಪರ್ಬದ 2024 ಕಿರಿಟ ಯಾರಿಗೆ….??
ಕುತೂಹಲ ಮೂಡಿಸಿದ “ಕಾಪು ಪಿಲಿ ಪರ್ಬ ಸೀಸನ್ _2 “
ಪ್ರೇಕ್ಷಕರಿಂದ ತುಂಬಿ ತುಳುಕಿದ ಕಾರ್ಯಕ್ರಮದ ಮೈದಾನ
ಕಾಪು: ಇತಿಹಾಸ ನಿರ್ಮಿಸಲು ಹೊರಟಿರುವ ರಕ್ಷಣಾಪುರ ಜವರನೆರ್ನ ಕೂಟದ ಸಾರಥ್ಯದ ಹುಲಿ ವೇಷ ಕುಣಿತ ಸ್ಪರ್ಧೆಯಲ್ಲಿ ಕಡೆಯ ನಾಲ್ಕು ತಂಡಗಳ ಪ್ರದರ್ಶನ ಬಾಕಿ ಉಳಿದಿದ್ದು ಬರೊಬ್ಬರಿ ಒಂದು ಲಕ್ಷ ಸಮೇತವಾದ ಬಹುಮಾನ ಯಾರ ಪಾಲಿಗೆಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚು ಮಾಡುತ್ತಿದೆ.
ಕಾಪು ಬಂಟರ ಸಂಘದ ಆವರಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಮೈದಾನ ತುಂಬಿ ತುಳುಕುತಿದ್ದು ,ಅವಿಭಜಿತ ಜಿಲ್ಲೆಯ ಉದ್ಯಮಿಗಳು,ರಾಜಕಾರಣಿಗಳು, ಸಿನಿಮಾ ನಟನಟಿಯರು ಸೇರಿದಂತೆ ಗಣ್ಯರ ದಂಡು ಕಾಪುವಿನ ಪಿಲಿ ಪರ್ಬದಲ್ಲಿ ಭಾಗವಹಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…