Featured

ಕಣಿವೆ ರಾಜ್ಯದಲ್ಲಿ ಓರ್ವ ಉಗ್ರನ ಸೆದೆಬಡಿದ ಭಾರತೀಯ ಸೇನೆ – Vishwanews24

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ , ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಕಾಶ್ಮೀರದ ಸೋಪೋರ್ ನ ವಾರ್ಪೋರಾ ಪ್ರಾಂತ್ಯದಲ್ಲಿ ಈ ಎನ್ಕೌಂಟರ್ ನಲ್ಲಿ ನವಡೆಯುತ್ತಿದ್ದು, ಮೂವರು ಶಸ್ತ್ರಸಜ್ಜಿತ ಉಗ್ರರರನ್ನು ಸುತ್ತುವರೆದಿರುವ ಸೇನೆ ಕಾರ್ಯಾಚರಣೆ ನಡೆಸುತ್ತಿದೆ.
ವಾರ್ಪೋರಾದ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ ಕೂಡಲೇ ಕಾರ್ಯಾಚರಣೆ ನಡೆಸಿತು. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಸೈನಿಕರ ಗುಂಡಿಗೆ ಓರ್ವ ಉಗ್ರಗಾಮಿ ಹತನಾಗಿದ್ದಾನೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮತ್ತೆ ಇಬ್ಬರು ಉಗ್ರರು ಅಡಗಿ ಕುಳಿತ್ತಿದ್ದು, ಇವರನ್ನು ಮಟ್ಟಹಾಕಲು ಸೇನೆ ಕಾರ್ಯಾಚರಣೆ ಮುಂದುವರೆಸಿದೆ.
ಪುಲ್ವಾಮ ಉಗ್ರ ದಾಳಿ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿ ಗೊಳಿಸಲಾಗಿದ್ದು. ಇದರ ನಡುವೆಯೇ ಉಗ್ರರು ರಹಸ್ಯವಾಗಿ ಕುಕೃತ್ಯವೆಸಗಲು ಷಡ್ಯಂತ್ರ ರೂಪಿಸುತ್ತಿದ್ದಾರೆ..
Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

12 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

14 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

15 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

15 hours ago