ಕತಾರ್: ಕತಾರಿನಲ್ಲಿರುವ ಭಾರತ ಮೂಲದ ಆಡಳಿತ ಸಮಿತಿಯ ಚುಣಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂದಿನ 2 ವರ್ಷಗಳ ಆಡಳಿತ ಸಮಿತಿಗೆ ಸುಬ್ರಮಣ್ಯ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರಿಗೆ ಅವಿರತ ಸೇವೆ ಸಲ್ಲಿರುತ್ತಿದ್ದಾರೆ.
‘ಡಿಜಿಪೋಲ್’ ಎಂಬ ತಂತ್ರಾಂಶವನ್ನು (ಮೊಬೈಲ್ ಎಪ್) ಪ್ರತ್ಯೇಕವಾಗಿ ಈ ಚುಣಾವಣೆಗೆಂದೆ ಮಾಡಲಾಗಿತ್ತು ಹಾಗು ಪ್ರತಿಯೋರ್ವ ಸದಸ್ಯರ ಜಂಗಮವಾಣಿಗಳಲ್ಲಿ ಅಳವಡಿಸಿ ಅಧಿಕೃತವಾಗಿ ಜಾರಿಗೆ ತರಲಾಗಿತ್ತು. ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.
ಸುಬ್ರಮಣ್ಯ ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ..
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…