ಮಂಗಳೂರು: ಸೋಮವಾರ ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆರೋಪಿಯು ಕೆಂಜಾರುವರೆಗೆ ನಗರ ಸಾರಿಗೆ ಬಸ್ ನಲ್ಲಿ ಬಂದಿದ್ದ. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಬೇರೆ ವಾಹನದಲ್ಲಿ ಬಂದಿದ್ದ. ಬಾಂಬ್ ಇರಿಸಿ ನಡೆದುಕೊಂಡೇ ಕೆಂಜಾರುವರೆಗೆ ಬಂದಿದ್ದ ಎಂಬುದೂ ಗೊತ್ತಾಗಿದೆ.
ಆಟೊ ಚಾಲಕ ಹೇಳಿದ ಮೊತ್ತಕ್ಕೆ ಒಪ್ಪದೇ ಕಾವೂರುವರೆಗೆ ಮಾತ್ರ ಆಟೊದಲ್ಲಿ ಹೋಗಿ ಅಲ್ಲಿ ಇಳಿದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆಟೊ ಚಾಲಕನನ್ನು ಪತ್ತೆ ಮಾಡಿದ್ದು ತೀವ್ರ ವಿಚಾರಣೆ ನಡೆಸಿದ್ದು ತನಿಖಾ ತಂಡಕ್ಕೆ ಚಾಲಕ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ತುಳು ಭಾಷಿಕ?: ಶಂಕಿತ ವ್ಯಕ್ತಿಯು ತುಳು ಭಾಷೆಯಲ್ಲೇ ತನ್ನೊಂದಿಗೆ ಮಾತನಾಡಿದ್ದಾನೆ. ವಾಪಸ್ ಹೋಗುವಾಗಲೂ ಆತನ ಬಳಿ ಒಂದು ಬ್ಯಾಗ್ ಇತ್ತು ಎಂಬ ಮಾಹಿತಿಯನ್ನೂ ಆಟೊ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…