Featured

ಕನಕ ಗೋಪುರ “ತಿರಂಗಾ” ಬಣ್ಣದ ಬೆಳಕಿನೊಂದಿಗೆ ಝಗಮಗ – ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್(ರಿ.) ಉಡುಪಿ ವಲಯದ ನೂತನ ಪರಿಕಲ್ಪನೆ -Vishwanews24

ಕನಕ ಗೋಪುರ “ತಿರಂಗಾ” ಬಣ್ಣದ ಬೆಳಕಿನೊಂದಿಗೆ ಝಗಮಗ – ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್(ರಿ.) ಉಡುಪಿ ವಲಯದ ನೂತನ ಪರಿಕಲ್ಪನೆ

ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠÀ ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್(ರಿ.) ಉಡುಪಿ ವಲಯದ ನೇತೃತ್ವದಲ್ಲಿ

ಪಂಚಮಿ ಟ್ರಸ್ಟ್ (ರಿ.), ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ. ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಉಡುಪಿಯಲ್ಲಿ ಪ್ರಥಮ ಬಾರಿಗೆ ಉಡುಪಿಯ ರಥಬೀದಿಯಲ್ಲಿರುವ ಕನಕ ಗೋಪುರ “ತಿರಂಗಾ” ಬಣ್ಣದ ಬೆಳಕಿನೊಂದಿಗೆ ಝಗಮಗ.

ಉದ್ಘಾಟನೆ: ದಿನಾಂಕ: ೧೩-೦೮-೨೦೨೨ ಶನಿವಾರ, ಸಂಜೆ ಗಂಟೆ ೬.೦೦ಕ್ಕೆ- ಕನಕ ಗೋಪುರದ ಎದುರು

ದಿನಾಂಕ: ೧೩.೦೮.೨೦೨೨, ಶನಿವಾರ, ಸಂಜೆ ೬.೩೦ -೧೦.೦೦ ಗಂಟೆಯವರೆಗೆ ೧೪.೦೮.೨೦೨೨, ಭಾನುವಾರ ಸಂಜೆ ೬.೩೦ ರಿಂದ ರಾತ್ರಿ ೧.೦೦ ಗಂಟೆಯವರೆಗೆ, ೧೫.೦೮.೨೦೨೨, ಸೋಮವಾರ ,೬.೩೦ ರಿಂದ ೧೦.೦೦ ಗಂಟೆಯವರೆಗೆ.

ಚಾಲನೆ: ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ.

ಉಪಸ್ಥಿತಿ: ಶ್ರೀ ಜನಾರ್ದನ್ ಕೊಡವೂರು, ಅಧ್ಯಕ್ಷರು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ.) ಉಡುಪಿ ವಲಯ.

:ಶ್ರೀ ಕೆ. ರಘುಪತಿ ಭಟ್, ಶಾಸಕರು, ಉಡುಪಿ.

:ಶ್ರೀ ಡಾ. ಎಂ. ಹರಿಶ್ಚಂದ್ರ, ಎಂ.ಡಿ, ಗಾಂಧಿ ಆಸ್ಪತ್ರೆ, ಉಡುಪಿ.

:ಶ್ರೀ ವಿಜಯ ಕೊಡವೂರು, ನಗರಸಭಾ ಸದಸ್ಯರು, ಉಡುಪಿ ನಗರಸಭೆ.

:ಶ್ರೀ ಕೆ. ವಾಸುದೇವ ರಾವ್, ಅಧ್ಯಕ್ಷರು, ಎಸ್‌ಕೆಪಿಎ ವಿವಿದ್ದೋದ್ದೇಶ ಸಹಕಾರಿ ಸಂಘ ನಿ.

:ಶ್ರೀ ಬಾಲಕೃಷ್ಣ ಮದ್ದೋಡಿ, ಅಧ್ಯಕ್ಷರು, ರೋಟರಿ ಉಡುಪಿ ರಾಯಲ್.

:ಶ್ರೀ ರವಿರಾಜ್ ಹೆಚ್.ಪಿ, ಅಧ್ಯಕ್ಷರು, ಕಸಾಪ, ಉಡುಪಿ ತಾಲೂಕು ಘಟಕ.

:ಶ್ರೀ ಜಯಕರ ಸುವರ್ಣ, ಗೌರವಾಧ್ಯಕ್ಷರು, ಎಸ್‌ಕೆಪಿಎ ಉಡುಪಿ ವಲಯ.

ಗೌರವ ಅಭಿನಂದನೆ : ಶ್ರೀ ಕೃಷ್ಣ ಶೆಟ್ಟಿಬೆಟ್ಟು, ನಿವೃತ್ತ ಯೋಧರು, ಪರ್ಕಳ, ಉಡುಪಿ.

ನಮ್ಮೊಂದಿಗೆ : ಪ್ರಭಾಕರ ಸೌಂಡ್ಸಿಸ್ಟಿಮ್ ,ಕೆ.ಎಂ.ಮಾರ್ಗ, ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ರೋಟರಿ ಉಡುಪಿ ರಾಯಲ್, ಉಡುಪ ರತ್ನ ಪ್ರತಿಷ್ಠಾನ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಸಹಕರಿಸಲಿದ್ದಾರೆ ಎಂದು ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್(ರಿ.) ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಪ್ರಕಟಣೆಯಲಲಿತಿಳಿಸಿದ್ದಾರೆ

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago