Featured

ಕನ್ನಡದ ಕಿರಿಕ್ ಪಾರ್ಟಿ ಈಗ ಹಿಂದಿಯಲ್ಲಿ ; ಸಾನ್ವಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್

ಸ್ಯಾಂಡಲ್ ವುಡ್ ದಾಖಲೆಯನ್ನು ಬರೆದ ಸಿನಿಮಾ ಇದೀಗ ಹಿಂದೆಯಲ್ಲಿ ಬರಲು ಸಜ್ಜಾಗಿದೆ. ನಾಯಕನಾಗಿ ಕಾರ್ತಿಕ್ ಆರ್ಯನ್ ಮತ್ತು ನಾಯಕಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಸಲಿದ್ದಾರೆ.

ಬೆಂಗಳೂರು, : ಡಿಸೆಂಬರ್ 30,.2016 ರಂದು ‘ಕಿರಿಕ್ ಪಾರ್ಟಿ’ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿಯಾಗಿ ಪ್ರದರ್ಶನವನ್ನು ಕಾಣುವುದರೊಂದಿಗೆ, ಚಂದನವನದಲ್ಲಿ ಬಹಳಷ್ಟು ದಾಖಲೆಯನ್ನು ಬರೆಯಿತು. ಕಾಲೇಜು, ಹಾಸ್ಯ, ಪ್ರಣಯ ಹೀಗೆ ಹಲವಾರು ವಿಷಯಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿತ್ತು. ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರಗಳಲ್ಲೊಂದಾಗಿ ದಾಖಲೆ ಬರೆಯಿತು. ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ, ಸಂಯುಕ್ತಾ ಹೆಗಡೆ ಪ್ರಮುಖ ಪಾತ್ರದಲ್ಲಿ ಅಭಿನಯಿಸಿ ಯಶಸ್ಸನ್ನು ಕಂಡಿದ್ದರು. ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ಚಿತ್ರ ಸುಂದರವಾಗಿ ಮೂಡಿಬಂದಿರುವುದರೊಂದಿಗೆ, ಈ ಚಿತ್ರ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.ಸಾನ್ವಿಯಾಗಿ ಜಾಕ್ವೆಲಿನ್

ಇದೀಗ ಹಿಂದೆಯಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಅದರಂತೆ ರಕ್ಷಿತ್ ಪಾತ್ರಧಾರಿಯಾಗಿ ಕಾರ್ತಿಕ್ ಆರ್ಯನ್ , ರಶ್ಮಿಕಾ ಪಾತ್ರಧಾರಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಿಸಲಿದ್ದು, ಇನ್ನೂ ಉಳಿದ ಪಾತ್ರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇನ್ನೂಳಿದ ಪಾತ್ರಗಳನ್ನು ಅಂತಿಮಗೊಳಿಸಬೇಕಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago