ಸ್ಯಾಂಡಲ್ ವುಡ್ ದಾಖಲೆಯನ್ನು ಬರೆದ ಸಿನಿಮಾ ಇದೀಗ ಹಿಂದೆಯಲ್ಲಿ ಬರಲು ಸಜ್ಜಾಗಿದೆ. ನಾಯಕನಾಗಿ ಕಾರ್ತಿಕ್ ಆರ್ಯನ್ ಮತ್ತು ನಾಯಕಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಸಲಿದ್ದಾರೆ.
ಬೆಂಗಳೂರು, : ಡಿಸೆಂಬರ್ 30,.2016 ರಂದು ‘ಕಿರಿಕ್ ಪಾರ್ಟಿ’ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿಯಾಗಿ ಪ್ರದರ್ಶನವನ್ನು ಕಾಣುವುದರೊಂದಿಗೆ, ಚಂದನವನದಲ್ಲಿ ಬಹಳಷ್ಟು ದಾಖಲೆಯನ್ನು ಬರೆಯಿತು. ಕಾಲೇಜು, ಹಾಸ್ಯ, ಪ್ರಣಯ ಹೀಗೆ ಹಲವಾರು ವಿಷಯಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿತ್ತು. ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರಗಳಲ್ಲೊಂದಾಗಿ ದಾಖಲೆ ಬರೆಯಿತು. ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ, ಸಂಯುಕ್ತಾ ಹೆಗಡೆ ಪ್ರಮುಖ ಪಾತ್ರದಲ್ಲಿ ಅಭಿನಯಿಸಿ ಯಶಸ್ಸನ್ನು ಕಂಡಿದ್ದರು. ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ಚಿತ್ರ ಸುಂದರವಾಗಿ ಮೂಡಿಬಂದಿರುವುದರೊಂದಿಗೆ, ಈ ಚಿತ್ರ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.
ಇದೀಗ ಹಿಂದೆಯಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಅದರಂತೆ ರಕ್ಷಿತ್ ಪಾತ್ರಧಾರಿಯಾಗಿ ಕಾರ್ತಿಕ್ ಆರ್ಯನ್ , ರಶ್ಮಿಕಾ ಪಾತ್ರಧಾರಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಿಸಲಿದ್ದು, ಇನ್ನೂ ಉಳಿದ ಪಾತ್ರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇನ್ನೂಳಿದ ಪಾತ್ರಗಳನ್ನು ಅಂತಿಮಗೊಳಿಸಬೇಕಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…