Featured

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು – Vishwanews24

ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ – Vishwanews24

500ಕ್ಕೂ ಹೆಚ್ಚು ಚಲನಚಿತ್ರ, ನಾಟಕ, ಧಾರವಾಹಿಗಳಲ್ಲಿ ನಟಿಸಿರುವ ಖ್ಯಾತಿ ಅವರದು. ನಾಟಕ, ಕವನ ಸಂಕಲನ, ಕಥಾ ಸಂಕಲನಗಳನ್ನೂ ಹೊರ ತಂದಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

46 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

1 hour ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago