ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‍ವುಡ್‍ನ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್(84) ಇಂದು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಗಿನ ಜಾವ 6:30ರ ಸುಮಾರಿಗೆ ತಮ್ಮ ಅರಕೆರೆಯ ನಿವಾಸದಲ್ಲಿ ನಿಧನರಾಗಿದ್ದು, ಇವರು ಪಾಪ ಪಾಂಡು ಧಾರಾವಾಹಿಯ ಪಾತ್ರದಿಂದ ಜನಮನ್ನಣೆಗಳಿಸಿದ್ದರು. ಕನ್ನಡದ ಹಲವಾರು ಜನಪ್ರಿಯ ನಟರೊಂದಿಗೆ ನಟಿಸಿ ಕನ್ನಡದ ಸಿನಿ ಪ್ರೇಕ್ಷಕರನ್ನು ತಮ್ಮ ಹಾಸ್ಯದ ಮೂಲಕ ರಂಜಿಸಿದ ಕಲಾವಿದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಲಾವಿದನ ಆಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…