ಬೆಂಗಳೂರು : ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ.
ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ, ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರದಾನ ಸಮಾರಂಭವು ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…