Featured

ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಬಾನು ಮುಷ್ತಾಕ್ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೆ? : ಪ್ರತಾಪ್ ಸಿಂಹ ಪ್ರಶ್ನೆ – vishwanews24

ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಬಾನು ಮುಷ್ತಾಕ್ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೆ? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್  ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ.

2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ರವರು ಮಾಡಿದ ಭಾಷಣದ ವಿಡಿಯೋ ತುಣುಕನ್ನು ಎಕ್ಸ್​​ ತಾಣದಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಮುಷ್ತಾಕ್ ಬಾನು ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

14 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

15 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago