ಮೈಸೂರು: ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ.
2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ರವರು ಮಾಡಿದ ಭಾಷಣದ ವಿಡಿಯೋ ತುಣುಕನ್ನು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಮುಷ್ತಾಕ್ ಬಾನು ಎಂದು ಪ್ರಶ್ನಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…