ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ – vishwanews24

Featured, ರಾಜ್ಯ ನ್ಯೂಸ್

ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್​ ನಿಧನ 

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ಅವರು ಮೇ 26ರಂದು ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್  ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.

ಉಡುಪಿ:  ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನ – vishwanews24

‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Leave a Reply