ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.
ಈಗ ‘ಪಾರು’ ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು, ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಿದ್ದಾರೆ.
ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್ ಕಿರುತೆರೆಗೆ ಪ್ರವೇಶಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
‘ಪಾರು’ ಧಾರಾವಾಹಿ ಸೋಮವಾರದಿಂದ – ಶುಕ್ರವಾರ ರಾತ್ರಿ 9:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ.
ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಅದ್ದೂರಿ ಮದುವೆಗೆ ತಯಾರಿ ನಡೆಸಿದ್ದರೆ; ಪ್ರೀತಮ್ ತನ್ನ ಪ್ರೀತಿ ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನು ಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತುವಿನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ವೀಕ್ಷಕರಿಗೆ ಕೌತುಕ ಸೃಷ್ಟಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…