ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುವಾಗ ಅವರಿಗೆ ಕ್ಯಾನ್ಸರ್ ಇರೋದು ಪತ್ತೆಯಾಗಿತ್ತು. ಕಾಲಿಗೆ ಸರ್ಜರಿ ಮಾಡುವಾಗ ಅವರಿಗೆ ಲಿವರ್ ಕ್ಯಾನ್ಸರ್ ಇರುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು. ಹೀಗಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರಿಂದು ಇಹಲೋಕ ತ್ಯಜಿಸಿದ್ದಾರೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…