Featured

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ – Vishwanews24

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ – Vishwanews24

ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.

ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಕೂಡ ಚಿಕಿತ್ಸೆ ಪಡೆದ ನಂತರವೂ ಚೆನ್ನಾಗಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.

ಡಾ. ರಾಜ್ ಕುಮಾರ್ ಅವರ ‘ಪರಶುರಾಮ್’ ಚಿತ್ರದ ವಿಲನ್ ಆಗಿದ್ದ ಅಶೋಕ್ ರಾವ್, ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ರಾವ್​ ನಟಿಸಿದ್ದರು. ಪರಶುರಾಮ್ ಚಿತ್ರದಲ್ಲಿ ಅಣ್ಣಾವ್ರೇ ಕರೆದು ಖಳನಾಯಕನ ಪಾತ್ರ ಮಾಡಿಸಿದ್ದರಂತೆ. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಸದ್ಯ ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago