Featured

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ – vishwanews24

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.

ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ 2:30ರ ಸುಮಾರಿಗೆ‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago