ಬೆಂಗಳೂರು,: ಕನ್ನಡ ಚಿತ್ರರಂಗ ಖ್ಯಾತ ನಟ, ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ನಿಧನರಾಗಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಅನಾರೋಗ್ಯದ ತೊಂದರೆಯಿಂದ ಚಿಕ್ಕಬಾಣಾವರ ಸಪ್ತಗಿರಿ ಹಾಸ್ಪಿಟಲ್ ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಮೇ.7ರಂದು ಅವರು ಕೊನೆಯುಸಿರೆಳೆದಿದ್ದಾರೆ.
ಜೋಗಿ ಸಿನಿಮಾ , ಕೆ ಜಿಎಫ್ ಸೇರಿದಂತೆ ಹಲವು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿದ್ದ ಕಲಾವಿದ ಲಿವರ್ ಸಮಸ್ಯೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ನೂರಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಮೋಹನ್ ಜುನೇಜ ಚೆಲ್ಲಾಟ ಚಿತ್ರದ ಮಧುಮಗ ಪಾತ್ರ ಮೋಹನ್ ಅವರಿಗೆ ಹೆಚ್ಚು ಖ್ಯಾತಿ ಕೊಟ್ಟಿತ್ತು. ಇದಾದ ನಂತರ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಮೋಹನ ಹಾಸ್ಯ ನಟನಾಗಿ ಮಿಂಚಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…