ಮಂಗಳೂರು: ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ ಚೆನ್ನಯ್ಯ, ತಮಾಶೆಗಾಗಿ, ಐದೊಂದ್ಲ ಐದು ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿ ಜೋಗುಳ, ಗುರುರಾಘವೇಂದ್ರ ವೈಭವ, ರಂಗೋಲಿ ಮುಂತಾದ ಧಾರವಾಹಿಗಳಲ್ಲಿ ಶೇಖರ ಭಂಡಾರಿ ಅವರು ಅಭಿನಯಿಸಿದ್ದರು.
ಭಂಡಾರಿ ಅವರ ಪತ್ನಿ ವಾರಿಜಾ ಶೇಖರ್, ಇಬ್ಬರು ಪುತ್ರಿಯರು ಕುಟುಂಬಸ್ಥರನ್ನು ಅಗಲಿದ್ದಾರೆ
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…