ಹುಬ್ಬಳ್ಳಿ : ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಹಲ್ಲೆ ಮಾಡಿರುವ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನಿಗೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದಿದ್ದಾರೆ.
ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…