ಉಡುಪಿ

ಕನ್ನಡ ನಾಮಫಲಕ ದೊಡ್ಡದಾಗಿ ಪ್ರದರ್ಶಿಸಿ: ಉಡುಪಿ ನಗರಸಭೆ – vishwanews24

ಕನ್ನಡ ನಾಮಫಲಕ ದೊಡ್ಡದಾಗಿ ಪ್ರದರ್ಶಿಸಿ: ಉಡುಪಿ ನಗರಸಭೆ

ಉಡುಪಿ: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಆಡಳಿತದ ಎಲ್ಲಾ ಹಂತದಲ್ಲೂ ಕನ್ನಡ ಬಳಕೆ ಆಗಬೇಕೆನ್ನುವ ಹಿತದೃಷ್ಠಿಯಿಂದ, ನಮ್ಮ ನಾಡಿನ ರಾಜ್ಯ ಭಾಷೆ ಕನ್ನಡದ ಉಳಿವಿಗಾಗಿ ಮತ್ತು ನಮ್ಮ ಸಂಸ್ಕೃತಿ ತಿಳಿದುಕೊಳ್ಳುವ ಸಲುವಾಗಿ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಕನ್ನಡದ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಆದುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ಭಾಷೆಯ ನಾಮಫಲಕವನ್ನು ದೊಡ್ಡದಾಗಿ ಎದ್ದು ಕಾಣುವಂತೆ ಅಳವಡಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

20 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago