Featured

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ – Vishwanews24

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ

ಬೆಂಗಳೂರು (Vishwanews24): ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವಿಧಾನಸಭೆ ಕಲಾಪದಲ್ಲಿ ಅಂಗೀಕಾರವಾಗಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

ಅಂಗಡಿ-ಮುಂಗಟ್ಟುಗಳ ಮುಂದಿನ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

ಇನ್ನು ಅಧಿವೇಶನ ನಿಗದಿಯಾದ ಹಿನ್ನೆಲೆ ಸರ್ಕಾರಕ್ಕೆ ವಾಪಸ್ ಕಳಿಸಿದ್ದು, ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದ್ದರು. ಅದರಂತೆಯೇ ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

11 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

11 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

11 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

12 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

12 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

13 hours ago