ಬೆಂಗಳೂರು: ‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ’ ಎಂಬ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ರಾಜ್ಯ ದಲ್ಲಿ ಕನ್ನಡವೇ ಅಧಿಕೃತ ಭಾಷೆ’ ಎಂದು ಬಿಜೆಪಿಯವರೇ ಆದ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿರುವುದು ವಿಭಿನ್ನ ಚರ್ಚೆ ಹುಟ್ಟು ಹಾಕಿದೆ.
‘ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಹಿಂದಿ ದಿವಸ್’ ಆಚರಣೆಯ ಸಂದರ್ಭದಲ್ಲಿ ‘ಒಂದು ದೇಶ, ಒಂದು ಭಾಷೆ’ ಎಂದು ಪ್ರತಿಪಾದಿಸಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…