ಬೆಂಗಳೂರು : ಇಂಜಿಯರಿಂಗ್ ಕಾಲೇಜುಗಳಲ್ಲಿ ( engineering college) 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ
ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದು, ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ( ashwath narayan ) ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ವಿ.ಟಿ.ಯು ಕುಲಪತಿ ಡಾ: ಕರಿಸಿದ್ದಪ್ಪ, ಬಾಷ್‌ನ ಭಾರತೀಯ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ದತ್ತಾತ್ರೇಯ ಸಾಲಗಾಮೆ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…
ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…