ಬೆಳಗಾವಿ: “ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಬಗ್ಗೆ ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಶೀಘ್ರದಲ್ಲೇ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು” ಎಂದಿದ್ದಾರೆ.
“ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಕನ್ನಡ ರಾಜ್ಯೋತ್ಸವದಂದು ನಡೆಯುವ ಮೆರವಣಿಗೆಗಳ ಬಗ್ಗೆ ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಹೇಳಿದ್ದಾರೆ.
“ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಇಂದು ನಿರ್ಧಾರವಾಗಬೇಕು” ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…