ಬೆಂಗಳೂರು: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…