ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.
ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…