ಕನ್ನರ್ಪಾಡಿ ಜಯ ದುರ್ಗಾಪರಮೇಶ್ವರಿ ದೇವಸ್ಥಾನ ,ಉಡುಪಿ : ಜನವರಿ22 ರಂದು ಕೊಡಿಮರ ಸಮರ್ಪಣೆ ಮೆರವಣಿಗೆ.
ಉಡುಪಿ: ಉಡುಪಿ ಕನ್ನರ್ಪಾಡಿಯ ಕಡೆಕಾರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾದ ಕೊಡಿಮರ ಸಮರ್ಪಣೆ ಕಾರ್ಯಕ್ರಮವು ಜನವರಿ 22 ರ ಬುಧವಾರ ನಡೆಯಲಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ.ಕೃಷ್ಣ ಮೂರ್ತಿ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬುಧವಾರ 22 ರಂದು ಉಡುಪಿಯ ಜೋಡುಕಟ್ಟೆಯಿಂದ ಬೃಹತ್ ಶೋಭಾಯಾತ್ರೆಯು ದೇಗುಲಕ್ಕೆ ತಲುಪಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಎನ್.ಮುರಳೀಧರ ಬಲ್ಲಾಳ,ದಿನೇಶ ಬೀಡು,ಸುಕುಮಾರ್,ನವೀನ್ ಶೆಟ್ಟಿ,ಗುರುರಾಜ ಉಪಾಧ್ಯಾಯ ಉಪಸ್ಥಿತಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…