ಕನ್ಯಾ ರಾಶಿಯವರೇ ಎದೆಗುಂದಬೇಡಿ ವಿರೋಧಿಗಳ ನಡುವೆಯೇ ಹೆಜ್ಜೆ ಹಾಕಿ; ಇಂದಿನ ರಾಶಿ ಭವಿಷ್ಯ ತಿಳಿಯಿರಿ -ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ವಿದ್ವಾಂಸರೊಡನೆ ಚರ್ಚೆಗೆ ಅವಕಾಶ ಸಿಗಲಿದೆ. ನಿಮ್ಮ ಮಾತುಗಳಿಂದ ಬೆರಗುಪಡುವ ಜನರಿಂದ ಆದರ, ಸತ್ಕಾರವುಂಟಾಗುವುದು. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಯಶಸ್ಸನ್ನು ಹೊಂದುವಿರಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗುವುದು.

ವೃಷಭ:- ಹೊಸಬರೊಬ್ಬರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮಗೆ ಬೇಕಾದ ಉಪಯುಕ್ತ ಸಲಹೆಗಳನ್ನು ಕೊಡುವರು. ಅದರಿಂದ ನಿಮ್ಮ ಕಾರ್ಯಗಳು ಸುಲಲಿತವಾಗುವುವು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು.

ಮಿಥುನ:- ಹಲವು ವಿಧದ ಒತ್ತಡಗಳಿಂದ ಜರ್ಜರಿತರಾಗಿರುತ್ತೀರಿ. ಆದರೆ ಅನಿರೀಕ್ಷಿತ ಬೆಳವಣಿಗೆಯು ನಿಮ್ಮ ಒತ್ತಡಗಳನ್ನು ಕಡಿಮೆ ಮಾಡುವುದು. ಮಾತು ಆಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಮಾತು ಕೆಲವೊಮ್ಮೆ ಇಕ್ಕಟ್ಟಿಗೆ ಸಿಲುಕಿಸುವುದು.

ಕಟಕ:- ಸ್ನೇಹಿತರೊಡನೆ ನಗುವಿನ ಅಲೆಯು ನವಿರಾಗಿರಲಿ. ಗೆಳೆಯರೊಬ್ಬರಿಂದ ಚೈತನ್ಯಕಾರಿ ಬೆಂಬಲ ದೊರೆಯುವುದು. ಆದರೂ ಯಾವುದೋ ಕೌಟುಂಬಿಕ ವಿಷಯ ನಿಮ್ಮ ತಲೆನೋವಿಗೆ ಕಾರಣವಾಗುವುದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಸಿಂಹ:- ನೀವು ಬಸವಳಿಯುವ ವ್ಯಕ್ತಿಯಲ್ಲ. ನಿಮ್ಮ ಗುಣವೇ ಅಂತಹದು. ಈ ಗುಣದಿಂದಲೇ ನೀವು ಮಹತ್ತರವಾದ ಕಾರ್ಯವನ್ನು ಮಾಡಿ ಮುಗಿಸುವಿರಿ. ಇದರಿಂದ ವಿರೋಧಿಗಳು ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವರು.

ಕನ್ಯಾ:- ಎದೆಗುಂದಬೇಡಿ. ವಿರೋಧಿಗಳ ನಡುವೆಯೇ ಹೆಜ್ಜೆ ಹಾಕಿ. ನಿಮ್ಮ ಅಸಲಿ ಪ್ರತಿಭೆ ನಿಮ್ಮನ್ನು ರಕ್ಷಿಸಲಿದೆ. ನೂತನ ಜವಾಬ್ದಾರಿಯನ್ನು ಅಷ್ಟೇ ಶ್ರದ್ಧೆಯಿಂದ ನಿರ್ವಹಿಸುವಿರಿ. ಇದು ವಿರೋಧಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗುವುದು.

ತುಲಾ:- ಸಂಜೆಯ ವೇಳೆಗೆ ಅನೇಕ ಒತ್ತಡಗಳಿಂದ ಹೊರಬರುವಿರಿ. ಅನ್ಯ ಲಿಂಗಿಗಳೊಡನೆ ಸಲುಗೆ ಬೇಡ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕದಿದ್ದಲ್ಲಿ ಕೂಡಿಟ್ಟ ಹಣ ಶೀಘ್ರವೇ ಖಾಲಿಯಾಗುವುದು. ಸಾಲ ಮಾಡಿದರೆ ಆಯಿತು ಎಂದರೆ ನಿಮಗೆ ಯಾರೂ ಸಾಲ ನೀಡುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಸದಾ ಚಟುವಟಿಕೆಯಿಂದ ತುಂಬಿ ತುಳುಕುವ ನಿಮಗೆ ಪುರಸ್ಕಾರವಿದೆ. ನೀವು ಇದುವರೆಗೂ ಪಟ್ಟ ಶ್ರಮ ಸಾರ್ಥಕ ಎನಿಸುವುದು. ಇದರಿಂದ ಮನೆಯಲ್ಲಿ ಹರ್ಷದ ವಾತಾವರಣ ತುಂಬಿ ತುಳುಕುವುದು. ಸ್ನೇಹಿತರಲ್ಲಿ ನಿಮ್ಮ ಬಗ್ಗೆ ಹೆಚ್ಚಿನ ಗೌರವ ಮೂಡುವುದು.

ಧನುಸ್ಸು:- ಸಣ್ಣಪುಟ್ಟ ವಿಷಯಗಳಿಗೆ ದುಃಖಿಸಬೇಡಿ. ಹೊಸ ಕಾರ್ಯಯೋಜನೆಯಿಂದ ಅಗಾಧ ಕಾರ್ಯಸಿದ್ಧಿ ಆಗುವುದು. ಆದರೆ ಬೆಲೆ ಬಾಳುವ ವಸ್ತುಗಳನ್ನು ಜೋಪಾನ ಮಾಡಿಕೊಳ್ಳುವುದು ಒಳ್ಳೆಯದು. ಒಡವೆ ಇದೆ ಎಂದು ಇತರರಿಗೆ ಕಾಣಲೆಂದು ಪ್ರದರ್ಶಿಸಿದಲ್ಲಿ ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಕರ:- ಕೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕೆ ಅಲೆದರು ಎನ್ನುವಂತಾಗಿದೆ ಪರಿಸ್ಥಿತಿ. ಎಲ್ಲಾ ಸೌಲಭ್ಯವೂ ನಿಮ್ಮ ಮನೆ ಬಾಗಿಲಿಗೆ ಬರುತ್ತಿರುವಾಗ ಬರದೆ ಇರುವ ವಸ್ತು ಅಥವಾ ವ್ಯಕ್ತಿಯ ಬಗ್ಗೆ ಚಿಂತಿಸಿ ಕಾಲ ಕಳೆಯುವುದನ್ನು ನಿಲ್ಲಿಸಿ. ಪ್ರಗತಿಗೆ ಅನೇಕ ದಾರಿಗಳಿವೆ.

ಕುಂಭ:- ನಿಮ್ಮ ವಿದ್ಯಾಭ್ಯಾಸದ ಪ್ರಮುಖ ಘಟ್ಟವನ್ನು ತಲುಪಿರುವಿರಿ. ನಿಮ್ಮ ಮೇಲಧಿಕಾರಿಗಳು ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿರುವುದರಿಂದ ಹೆಚ್ಚಿನ ತೊಂದರೆ ಇರುವುದಿಲ್ಲ. ಆದಷ್ಟು ತಪ್ಪದೇ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಮೀನ:- ವ್ಯಾಪಾರ, ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಲಾಭವಾಗುವ ಸಂದರ್ಭವಿದೆ. ಬಂದ ಲಾಭವನ್ನು ಜತನದಿಂದ ಕಾಪಾಡಿಕೊಳ್ಳುವುದು ನಿಮಗೆ ಸೇರಿದ್ದು. ಕುಲದೇವರನ್ನು ಪ್ರಾರ್ಥನೆ ಮಾಡಿ. ಬಡವರಿಗೆ ಆಹಾರ ನೀಡಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

17 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago