ಕನ್ಯಾ ರಾಶಿಯವರೇ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ದಿಂದ ಇರುವಿರಿ : ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನೇಕ ದಿನಗಳ ಸ್ನೇಹವನ್ನು ಒಂದೇ ಒಂದು ಮಾತು ಹಾಳು ಮಾಡುವ ಸಾಧ್ಯತೆ ಇದೆ. ಹಾಗಾಗಿ ಸ್ನೇಹಿತರ ಸಂಗಡ ಇಲ್ಲವೆ ಬಂಧುಬಾಂಧವರ ಸಂಗಡ ಮಾತನಾಡುವಾಗ ಎಚ್ಚರಿಕೆ ಇರಲಿ. ಎರಡು ಬಾರಿ ಚಿಂತಿಸಿ ಉತ್ತರ ನೀಡುವುದು ಒಳ್ಳೆಯದು.

ವೃಷಭ:- ಆಹಾರದ ಕುರಿತಾಗಿ ಅಸಡ್ಡೆ, ನಿರ್ಲಕ್ಷ್ಯವನ್ನು ತೋರದಿರಿ. ಆರೋಗ್ಯದ ವಿಚಾರದಲ್ಲಿ ನಿಮಗೆ ಸೂಕ್ಷ್ಮ ದಿನವಾಗಿದೆ. ರೋಗಕ್ಕೆ ಸ್ವಯಂ ವೈದ್ಯ ಉತ್ತಮವಲ್ಲ. ಆದಷ್ಟು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಔಷಧೋಪಚಾರ ನಡೆಸಿ.

ಮಿಥುನ:- ಪ್ರಣಯ ಸಂಬಂಧಿತ ವಿಚಾರದಲ್ಲಿ ಹಳಿ ತಪ್ಪದ ದಾರಿಯನ್ನು ಅನುಸರಿಸಲು ಒತ್ತಡ ತರುವವರಿದ್ದಾರೆ. ನಿಮ್ಮ ಪ್ರೀತಿ-ಪ್ರೇಮ ನೈಜವಾಗಿದ್ದಲ್ಲಿ ಅಂಜಬೇಡಿ, ಹಿರಿಯರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಿ. ಅವರ ಆಶೀರ್ವಾದ ಪಡೆದು ಮದುವೆಗೆ ಒಪ್ಪಿಸಿ.

ಕಟಕ:- ನಿಮ್ಮದೇ ಆದ ಕಲ್ಪನಾಲೋಕದಿಂದ ಹೊರಬಂದು ಜರೂರಾದ ಕೆಲಸಗಳನ್ನು ಮಾಡಿ ಮುಗಿಸಿಬಿಡಿ. ಒಳಿತಿಗೆ ದಾರಿ ಇರುವುದು. ಸಂಸಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಿ.

ಸಿಂಹ:- ಸುಸೂತ್ರವಾಗಿರುವಂತಹ ದಾರಿಯನ್ನು ಸಿಡುಕು, ಸೆಡವು, ಅಸಹನೆಗಳ ಪ್ರದರ್ಶನದಿಂದ ಜಟಿಲವಾಗಿ ಮಾಡಿಕೊಂಡಿರುವಿರಿ. ಮುಂದಿನ ಪಯಣ ಬಹು ಕಠಿಣವಾಗಿರುವುದು. ರಾಯರ ಕೃಪೆ ನಿಮ್ಮ ಮೇಲಿರುವುದರಿಂದ ಶುಭ ಮಾರ್ಗ ತೋರುವುದು.

ಕನ್ಯಾ:- ಹಸಿರು ಇಲ್ಲವೇ ನೀಲಿ ಬಣ್ಣಗಳ ಉಡುಪುಗಳನ್ನು ನಿರಾಕರಿಸಿ ಗುರುವಿನ ಬಣ್ಣವಾದ ಹಳದಿ ಅಥವಾ ಬಿಳಿ ಬಟ್ಟೆಯನ್ನು ಧರಿಸುವುದರಿಂದ ಹೆಚ್ಚು ಸಂತೋಷ ಮತ್ತು ಉಲ್ಲಾಸದಿಂದ ಕಾರ್ಯ ನಿರ್ವಹಿಸುವಿರಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಹೊಸದೇ ಆದ ಆಲೋಚನೆಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಒಂದು ಹೊಸತನವನ್ನು ನೀಡಿ. ಅದರಿಂದ ಹಣಕಾಸು ಬರುವುದು ಮತ್ತು ಸಾಮಾಜಿವಾಗಿಯೂ ಗುರುತಿಸಿಕೊಳ್ಳುವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯ ಮಾತುಗಳು ನಿಮಗೆ ಲಾಭಕರವಾಗಿ ಪರಿಣಮಿಸುವುದು.

ವೃಶ್ಚಿಕ:- ಹಿಂದಿನಿಂದಲೂ ಬಂದ ಕುಟುಂಬದ ಸಂಪ್ರದಾಯ ವಿಧಾನಗಳನ್ನು ನಾಜೂಕಾಗಿ ನಿರ್ವಹಿಸುವಿರಿ. ಹಿರಿಯರ ಆಶೀರ್ವಾದ ಬಲದಿಂದ ನಿಮ್ಮ ಎಲ್ಲಾ ಮನೋಕಾಮನೆಗಳು ಪೂರ್ಣಗೊಳ್ಳುವುವು ಮತ್ತು ಸಮಾಜದ ಜನರು ನಿಮ್ಮನ್ನು ಹಾಡಿ ಹೊಗಳುವರು.

ಧನುಸ್ಸು:- ನಿಮ್ಮದೇ ಆದ ವಾಹನ ಖರೀದಿಗೂ ಮುನ್ನ ಉತ್ತಮ ತಿಳುವಳಿಕೆಯುಳ್ಳವರ ಸಲಹೆ ಪಡೆಯುವುದು ಒಳ್ಳೆಯದು. ಹೊಸ ವಾಹನ ಖರೀದಿಗಿಂತ ಹಳೆ ವಾಹನ ಖರೀದಿಸುವಲ್ಲಿ ಆಸಕ್ತಿ ತೋರುವಿರಿ. ಶನಿ ಮಹಾರಾಜರು ಇದಕ್ಕೆ ಪ್ರೇರಣೆ ನೀಡವರು.

ಮಕರ:- ನಿಮ್ಮ ಕೃಷಿ ಭೂಮಿಯ ರಕ್ಷಣೆಗಾಗಿ ನೀರಿನ ವಿಚಾರದಲ್ಲಿ ಹೊಸದೇ ಆದಂತಹ ನಿರಾಳತೆಯೊಂದು ಸಾಧ್ಯವಾಗಲಿದೆ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭವನ್ನೇ ಹೊಂದುವಿರಿ.

ಕುಂಭ:- ಸಕಾರಾತ್ಮಕ ಯೋಜನೆಗಳಿಂದ ನಿಮ್ಮ ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಹೊಂದುವಿರಿ. ಇದರಿಂದ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿಚಾರಕ್ಕೆ ತೆರೆ ಬೀಳುವುದು. ಗುರುಗ್ರಹದ ಅನುಗ್ರಹದಿಂದ ಗುರು ಜನರ ಆಶೀರ್ವಾದ ದೊರೆಯುವುದು.

ಮೀನ:- ನಿಮ್ಮ ಚಾತುರ್ಯವು ಅನೇಕ ಸಮಸ್ಯೆಗಳನ್ನು ಕ್ಷಣಾರ್ಧದಲ್ಲಿ ಗೆಲ್ಲುವ ಶಕ್ತಿಯನ್ನು ನೀಡಲಿದೆ. ಇದರಿಂದ ನೀವು ಕೈಗೊಂಡ ಕೆಲಸ ಕಾರ್ಯಗಳಲ್ಲಿ ಒಂದು ಹೊಸತನ ಮೂಡುವುದು ಮತ್ತು ಲಾಭಕ್ಕೆ ದಾರಿ ಮಾಡಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago