Featured

ಕಪ್ಪು ಕುರ್ತಾ, ಪೇಟ ಧರಿಸಿ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ಮಲ್ಲಿಕಾರ್ಜುನ ಖರ್ಗೆ – Vishwanews24

ಕಪ್ಪು ಕುರ್ತಾ, ಪೇಟ ಧರಿಸಿ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದ್ದು ಇದರ ಅಂಗವಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಪ್ಪು ಕುರ್ತಾ ಮತ್ತು ಕಪ್ಪು ಪೇಟ ಧರಿಸಿ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದು, ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಸಂಸತ್ ಉಭಯ ಕಲಾಪಗಳಲ್ಲಿ ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಗ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದಾಗ ಅಲ್ಲಿಯು ಮಲ್ಲಿಕಾರ್ಜುನ ಖರ್ಗೆ ಕಪ್ಪು ಪೇಟ ಸುತ್ತಿಕೊಂಡು ಗಮನ ಸೆಳೆದಿದ್ದರು. ಇದೀಗ ಮತ್ತೊಮ್ಮೆ ಕಪ್ಪು ವಸ್ತ್ರ ಧರಿಸಿ ಕೇಂದ್ರದ ವಿರುದ್ದ ಪ್ರತಿಭಟನೆಯಲ್ಲಿ ಗಮನಸೆಳೆದಿದ್ದಾರೆ.

ಹೆಚ್ಚುತ್ತಿರುವ ಬೆಲೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದೆ . ಇದರ ಭಾಗವಾಗಿ ಭಾಗವಾಗಿ ‘ಪ್ರಧಾನಿ ನಿವಾಸಕ್ಕೆ ಮುತ್ತಿಗೆ’ ಹಾಕುವುದು ಮತ್ತು ಸಂಸತ್‌ನಿಂದ ‘ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆಯೋಜಿಸಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ರಾಷ್ಟ್ರಪತಿ ಭವನದವರೆಗೆ ಮೆರವಣಿಗೆ ತೆರಳಲಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago