Featured

ಕಪ್ ಎಲ್ಲವೂ  ಬಿಜೆಪಿಯದ್ದೇ, ಆದರೆ ಸರ್ಕಾರ ಮಾತ್ರ ನಮ್ಮದು :  ಡಾ.ಜಿ.ಪರಮೇಶ್ವರ್ – Vishwanews24

ಕಪ್ ಎಲ್ಲವೂ  ಬಿಜೆಪಿಯದ್ದೇ, ಆದರೆ ಸರ್ಕಾರ ಮಾತ್ರ ನಮ್ಮದು :  ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಾರಿ ಕಪ್ ನಮ್ಮದೇ ಎಂದಿದ್ದ ಬಿಜೆಪಿ ಮುಖಂಡ ಆರ್.ಅಶೋಕ್ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರದಲ್ಲಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ 130 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದು, ಕಪ್ ಎಲ್ಲವೂ ಅವರದ್ದೆ, ಆದರೆ ಸರ್ಕಾರ ಮಾತ್ರ ನಮ್ಮದು ಎಂದು ಲೇವಡಿ ಮಾಡಿದ್ದಾರೆ.

ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ನಾವು ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತೇವೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

3 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

11 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

11 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

11 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

11 hours ago