Featured

ಕಬಾಲಿ ಸಿನಿಮಾ ನಿರ್ಮಾಪಕ ಕೆಪಿ ಚೌಧರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – vishwanews24

ಕಬಾಲಿ ಸಿನಿಮಾ ನಿರ್ಮಾಪಕ ಕೆಪಿ ಚೌಧರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆಪಿ ಚೌಧರಿ (44) ಸೋಮವಾರ ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೌಧರಿ  ಅವರ ಮೃತದೇಹವು ಸಿಯೋಲಿಮ್ ಗ್ರಾಮದ ಬಾಡಿಗೆ ಆವರಣದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಂತರ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅಕ್ಷತ್ ಕೌಶಲ್ ತಿಳಿಸಿದ್ದಾರೆ.

ರಜನಿಕಾಂತ್ ಅಭಿನಯದ ʻಕಬಾಲಿʼ ಚಿತ್ರವನ್ನು ನಿರ್ಮಿಸಿ ಯಶ್ವಿಯಾಗಿದ್ದ ಚೌಧರಿ ಅವರನ್ನ 2023ರಲ್ಲಿ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಡ್ರಗ್ಸ್‌ ಕೇಸ್‌ನಲ್ಲಿ ಬಂಧಿಸಿತ್ತು

Vishwa News 24

Recent Posts

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

21 minutes ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 hours ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

3 hours ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

4 hours ago