Featured

ಕಮಾಲ್ ಮಾಡಿದ ಕಮಲ, ಖಾತೆ ತೆರೆಯದ ಜೆಡಿಎಸ್ -Vishwanews24

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಮಲ ಪಕ್ಷ, ಕಮಾಲ್ ಮಾಡಿದೆ.

ರೈತರ ಪಕ್ಷವೆಂದು ಬಿಂಬಿಸಿಕೊಂಡಿದ್ದ ಜೆಡಿಎಸ್  ಉಪ ಚುನಾವಣೆಯ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಆದರೆ ಒಂದು ಕ್ಷೇತ್ರವನ್ನು ಜೆಡಿಎಸ್ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ,  ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ  ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ, ಕೊನೆ ಪಕ್ಷ ಯಶವಂತಪುರದಲ್ಲಿ ಜೆಡಿಎಸ್ ಗೆಲ್ಲಬಹುದೆಂಬ ನೀರಿಕ್ಷೆ ಕೂಡ ಹುಸಿಯಾಗಿದೆ.

ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಗೆಲುವು ಸಾಧಿಸಿದೆ.

ಇನ್ನೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಂಟಿಬಿ ನಾಗರಾಜ್  ಅವರಿಗೆ ತೀವ್ರ ಮುಖಭಂಗವಾಗಿದೆ, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಸಾಧನಸಿದ್ದಾರೆ.

ಒಟ್ಟಾರೆ ಉಪ ಚುನಾವಣೆ ಫಲಿತಾಂಶದಿಂದ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಸದ್ಯಕ್ಕೆ ಸೇಫ್ ಆಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago