ಮಂಗಳೂರು : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30ರಿಂದ ಜು. 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…