ಉಡುಪಿ: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಉಡುಪಿಯ ಕೈ ಕಾರ್ಯಕರ್ತರು ʼಗೋ ಬ್ಯಾಕ್ʼ ಅಭಿಯಾನ ನಡೆಸುತ್ತಿದ್ದಾರೆ.
ಸಮಸ್ಯೆ ಆದಾಗ ನೀವು ಬರೋದೇ ಇಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿರುವ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…